ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವೈಡರ್‌ಗೆ ಡಿಕ್ಕಿ ಹೊಡೆು ಹೊತ್ತಿ ಉರಿದ ಕಾರು: ದಂಪತಿ ಪಾರು

Last Updated 19 ಅಕ್ಟೋಬರ್ 2018, 18:56 IST
ಅಕ್ಷರ ಗಾತ್ರ

ದಾವಣಗೆರೆ: ಆನಗೋಡು ಬಳಿ ಶುಕ್ರವಾರ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಬೆಂಕಿ ಹತ್ತಿ ಉರಿದಿದೆ. ಕಾರಲ್ಲಿದ್ದ ದಂಪತಿ ಕೂಡಲೇ ಕಾರಿನಿಂದ ಹೊರ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಆನಂದ್‌ ತನ್ನ ಪತ್ನಿ ಜತೆಗೆ ತನ್ನ ಇಂಡಿಕಾ ಕಾರಲ್ಲಿ ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಅಪಘಾತ ಉಂಟಾಗಿದೆ. ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕದಳ ಬಂದು ಬೆಂಕಿ ನಂದಿಸಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT