ಗುರುವಾರ , ಅಕ್ಟೋಬರ್ 28, 2021
18 °C

ದಾವಣಗೆರೆ: ಮೊಬೈಲ್ ಟವರ್‌ಗೆ ಬೆಂಕಿ– ತಪ್ಪಿದ ಅನಾಹುತ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್‌ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ದಳ ಸಕಾಲದಲ್ಲಿ ಬೆಂಕಿ ನಂದಿಸುವ ಮೂಲಕ ಅಪಾಯವನ್ನು ತಪ್ಪಿಸಿದೆ.

ಅಗ್ನಿಶಾಮಕದಳದವರು  ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿಸಿದರು. 

ಬ್ಯಾಟರಿ, ಜನರೇಟರ್, ಕೇಬಲ್‌ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಗ್ನಿಶಾಮಕ ದಳದ ಆಧಿಕಾರಿ ಬಸವಪ್ರಭು ಶರ್ಮಾ ತಿಳಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು