ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಂಗಾಧರಸ್ವಾಮಿ ದಾವಣಗೆರೆ ನೂತನ ಜಿಲ್ಲಾಧಿಕಾರಿ

Published 5 ಜುಲೈ 2024, 4:25 IST
Last Updated 5 ಜುಲೈ 2024, 4:25 IST
ಅಕ್ಷರ ಗಾತ್ರ

ದಾವಣಗೆರೆ: ಐಎಎಸ್‌ ಅಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ಅವರನ್ನು ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರ್ಕಾರ ಆದೇಶ ಹೊರಡಿಸಿದೆ.

ಇವರು ಈವರೆಗೆ ಕೃಷಿ ಇಲಾಖೆಯ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ವರ್ಗಾವಣೆಯಾಗಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT