ದಾವಣಗೆರೆ: ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಎಸ್.ಎಸ್. ಭವನದಲ್ಲಿ ಸರ್ಕಾರದ ಯೋಜನೆಗಳ ಕುರಿತ ಮಾಹಿತಿ ಶಿಬಿರ ನಡೆಯಿತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಸರ್ಕಾರದಿಂದ ನೀಡುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆಪ್ತ ಸಹಾಯಕ ಎಸ್. ರವಿಕುಮಾರ್ ಸರ್ಕಾರದಿಂದ ಮಹಿಳೆಯರಿಗೆ ಸಿಗುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದರ ಜೊತೆಗೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಯಿತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.