ಬಸವಾಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಔಷಧಗಳ ಸಂಗ್ರಹವನ್ನು ಪರಿಶೀಲಿಸಿದರು
ಬಸವಾಪಟ್ಟಣದ ಸೋಮವಾರ ಸಂತೆಗೆ ರೈತರು ಮಾರಲು ತಂದಿದ್ದ ಟೊಮೆಟೊವನ್ನು ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ರೈತರೊಂದಿಗೆ ಮಾತುಕತೆ ನಡೆಸಿದರು