ಗುರುವಾರ, 20 ನವೆಂಬರ್ 2025
×
ADVERTISEMENT
ADVERTISEMENT

ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್‌ ಭಟ್

Published : 20 ನವೆಂಬರ್ 2025, 13:13 IST
Last Updated : 20 ನವೆಂಬರ್ 2025, 13:13 IST
ಫಾಲೋ ಮಾಡಿ
Comments
ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಉತ್ತಮವಾಗಿದೆ. ಆದರೆ, ಜಿಲ್ಲಾ ಕಾರಾಗೃಹ ಕಿರಿದಾಗಿದೆ. ನೂತನ ಕಾರಾಗೃಹಕ್ಕೆ 10 ಎಕರೆ ಭೂಮಿ ಲಭ್ಯವಾಗಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ
ಟಿ.ಶ್ಯಾಮ್‌ ಭಟ್‌, ಅಧ್ಯಕ್ಷ ರಾಜ್ಯ ಮಾನವ ಹಕ್ಕುಗಳ ಆಯೋಗ
ತಾವರೆಕೆರೆಯ ಮಸೀದಿಯ ಎದುರು ಮಹಿಳೆಯೊಬ್ಬರನ್ನು ಥಳಿಸಿದ ಪ್ರಕರಣದಲ್ಲಿ 6 ಜನರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ.
ಉಮಾ ಪ್ರಶಾಂತ್‌, ಪೊಲೀಸ್‌ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT