ಶನಿವಾರ, 28 ಫೆಬ್ರುವರಿ 2026
×
ADVERTISEMENT

ಸರ್ಕಾರ ಹುದ್ದೆಗಳ ನೇಮಕಾತಿ | ಶೇ 56ರ ಮೀಸಲಾತಿ ಪಾಲಿಸಲಿ: ಎಚ್‌.ಆಂಜನೇಯ

Published : 28 ಫೆಬ್ರುವರಿ 2026, 20:13 IST
Last Updated : 28 ಫೆಬ್ರುವರಿ 2026, 20:13 IST
ADVERTISEMENT
ಫಾಲೋ ಮಾಡಿ
Comments
‘ನಿಯೋಗ ಒಯ್ಯಲಿ’
ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಏರಿಕೆಯನ್ನು ಸಂವಿಧಾನದ 9ನೇ ಪರಿಚ್ಛೇದದ ಅಡಿ ಸೇರ್ಪಡೆ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿ ಬಳಿಗೆ ರಾಜ್ಯದಿಂದ ಸರ್ವಪಕ್ಷ ನಿಯೋಗ ಕರೆದೊಯ್ಯಲು ಮುಖ್ಯಮಂತ್ರಿ ಮುಂದಾಗಬೇಕು ಎಂದು ಎಚ್.ಆಂಜನೇಯ ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT