ಹರಿಹರ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಮೇ 5ರಂದು ಬೆಳಿಗ್ಗೆ 10ಕ್ಕೆ ನಗರದ ಗುರು ತಿಪ್ಪೇರುದ್ರಸ್ವಾಮಿ ಪ್ರೌಢಶಾಲೆಯಲ್ಲಿ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ.

ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್.ಎಚ್.ಹೂಗಾರ್ ‘ಜನಸಾಮಾನ್ಯರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ಕುರಿತು ವಿಶೇಷ ಉಪನ್ಯಾಸ ನೀಡುವರು.

ಜಾನಪದ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಕತ್ತಿಗೆ ಪರಮೇಶ್ವರಪ್ಪ ಹಾಗೂ ಪತ್ರಕರ್ತ ಎಚ್.ಸುಧಾಕರ್ ಅವರನ್ನು ಸನ್ಮಾನಿಸಲಾಗುವುದು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ ಮಹಾಂತೇಶ್, ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಬಿ. ರೇವಣನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಅಂಗಡಿ ರೇವಣಸಿದ್ದಪ್ಪ, ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ್ ಹಾಗೂ ಸದಸ್ಯ ಎ. ರಿಯಾಜ್ ಅಹ್ಮದ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-43-1211525123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.