ಹರಿಹರ: ‘ಮಾದಾರ ಚನ್ನಯ್ಯ ಜಯಂತಿ ಅಂಗವಾಗಿ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜನಜಾಗೃತಿ ಸಮಾವೇಶವನ್ನು ಮೇ 30ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಆನಂದ ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಧ್ಯಾಹ್ನ 12ಕ್ಕೆ ನಗರದ ಕಾಟ್ವೆ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸುವರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿದ್ಯಾರ್ಥಿಗಳನ್ನು ಪುರಸ್ಕರಿಸುವರು. ಶಾಸಕ ಕೆ.ಎಸ್. ಬಸವಂತಪ್ಪ, ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿರಾವ್, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕರಾದ ಎಸ್.ರಾಮಪ್ಪ, ಎಚ್.ಎಸ್.ಶಿವಶಂಕರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಚ್. ನಂದಿಗಾವಿ ಶ್ರೀನಿವಾಸ್, ಧೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ತಪೋವನ ಸಮೂಹ ಸಂಸ್ಥೆ ಅಧ್ಯಕ್ಷ ಡಾ.ಶಶಿಕುಮಾರ್ ಮೆಹರವಾಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಗೋವಿಂದ ರೆಡ್ಡಿ ಭಾಗವಹಿಸುವರು.

ಶಾಸಕ ಸಮರ್ಥ ಶಾಮನೂರ್ ಅವರನ್ನು ಸತ್ಕರಿಸಲಾಗುವುದು. ವಕೀಲ ಎಂ.ಸಿ.ಮೋಹನ್ ಕುಮಾರ್ ಉಪನ್ಯಾಸ ನೀಡಲಿದ್ದಾರೆ. ಸಮಾಜದ ಅಧ್ಯಕ್ಷ ಎಂ.ಎಸ್.ಆನಂದ್ ಕುಮಾರ್ ಅಧ್ಯಕ್ಷತೆ ವಹಿಸುವರು.

ಮುಖಂಡರಾದ ಎಲ್.ಬಿ.ಹನುಮಂತಪ್ಪ, ಎಂ.ಬಿ.ಧರ್ಮದಾತ, ಹನುಮಂತಪ್ಪ ದೊಡ್ಮನೆ ಹಳ್ಳಿಹಾಳ್, ಎಂ.ಎಸ್.ಶ್ರೀನಿವಾಸ್, ಎಚ್.ಶಿವಪ್ಪ, ಬಿ.ಡಿ.ಬಸವರಾಜಪ್ಪ ಕೊಕ್ಕನೂರು, ಎಚ್.ಎಂ.ಹನುಮಂತಪ್ಪ ಬನ್ನಿಕೋಡ್, ಎ.ಕೆ.ನಾಗೇಂದ್ರಪ್ಪ ರಾಜನಹಳ್ಳಿ, ಚೌಡಪ್ಪ ಹೊಳೆಸಿರಿಗೆರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-43-1515068953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.