ಹರಿಹರ: ಹೊಸಪೇಟೆ–ಶಿವಮೊಗ್ಗ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಂಡಿದ್ದು, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಹೀಗಾಗಿ ಹರಿಹರದ 66/11 ಕೆ.ವಿ.ಎಂಯುಎಸ್ಎಸ್ ವ್ಯಾಪ್ತಿಗೆ ಬರುವ ಬೆಸ್ಕಾಂ ಉಪ ವಿಭಾಗ ಘಟಕ–1ರ ಶಾಖಾ ವ್ಯಾಪ್ತಿಯಲ್ಲಿ ಏ. 16ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ರಸ್ತೆ, ವಿದ್ಯಾನಗರ ಎ, ಬಿ ಮತ್ತು ಸಿ ಬ್ಲಾಕ್, ಬೈಪಾಸ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸ ನಗರ, ಬೆಂಕಿನಗರ, ಜೆ.ಸಿ. ಬಡಾವಣೆ, ದೇವಸ್ಥಾನ ರಸ್ತೆ, ಮೂರ್ಕಲ್ ಕಾಂಪೌಂಡ್, ವೀರಭದ್ರಶ್ವರ ದೇವಸ್ಥಾನ, ಬಾಹರ್ ಮಕಾನ್, ವಿ.ಆರ್.ಎಲ್.ರಸ್ತೆ, 1ನೇ ರೈಲ್ವೆ ಗೇಟ್, ಜ್ಯೋತಿರ್ಮಠ ಏರಿಯಾ, ಹಳ್ಳದಕೇರಿ, ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ಜಾಮಿಯಾ ಮಸೀದಿ, ಹಳೆ ಬಂಬೂ ಬಜಾರ್, ಹಳೆ ತಹಶೀಲ್ದಾರ್ ರಸ್ತೆ, ಶಿಬಾರ ಸರ್ಕಲ್, ನಡುವಲ ಪೇಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-43-2041185175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.