ಹರಿಹರದ ಹರಪನಹಳ್ಳಿ ಮಾರ್ಗದ ರೈಲ್ವೆ ಅಂಡರ್ ಪಾಸ್‌ನಲ್ಲಿ ಚರಂಡಿಯಲ್ಲಿ ತ್ಯಾಜ್ಯ ತುಂಬಿರುವ ಕಾರಣ ರಸ್ತೆ ಜಲಾವೃತವಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿರುವುದು
ಎರಡು ವರ್ಷ ಇದ್ದು ಹೋಗುವ ನಮಗೇಕೆ ಚರಂಡಿ ಉಸಾಬರಿ ಎಂಬ ಧೋರಣೆ ಅಧಿಕಾರಿಗಳದ್ದು. ಚರಂಡಿ ಸರಿ ಇಲ್ಲದ್ದರಿಂದ ಕೋಟ್ಯಂತರ ರೂ. ವೆಚ್ಚದ ರಸ್ತೆಗಳು ಹಾಳಾಗುತ್ತಿವೆ.
– ಪ್ರೀತಂ ಬಾಬು, ಕರವೇ ಪ್ರವೀಣ್ ಶೆಟ್ಟಿ ಬಣದ ನಗರ ಘಟಕದ ಅಧ್ಯಕ್ಷ
ಕೆಲವು ಕಟ್ಟಡ ಮಾಲೀಕರು ಕೋರ್ಟ್ ಮೆಟ್ಟಿಲು ಹತ್ತಿದ್ದರಿಂದ ಪಿ.ಬಿ.ರಸ್ತೆಯಲ್ಲಿ ಚರಂಡಿ ಕಾಮಗಾರಿ ಸ್ಥಗಿತವಾಗಿದೆ. ರೈಲ್ವೆ ಅಂಡರ್ ಬ್ರಿಡ್ಜ್ ಚರಂಡಿಗಳ ಹೂಳು ತೆಗೆಸಿ ಸಮಸ್ಯೆ ಪರಿಹರಿಸುತ್ತೇವೆ.