ಹರಿಹರ: ಈಚೆಗೆ ಬೆಂಗಳೂರಿನಲ್ಲಿ ನಡೆದ ಅಲ್ ಇಂಡಿಯಾ ಓಪನ್ ಪಂಜಾ ಕುಸ್ತಿ (ಆರ್ಮ್ ರಜ್ಲಿಂಗ್) ಮಹಿಳಾ ವಿಭಾಗದ ಸ್ಪರ್ಧೆಗಳಲ್ಲಿ ಹರಿಹರದ ಬ್ರದರ್ಸ್ ಜಿಮ್ನ ಇಬ್ಬರು ಮಹಿಳಾ ಕ್ರೀಡಾಪಟುಗಳು ವಿಜೇತರಾಗಿದ್ದಾರೆ.

60 ಕೆ.ಜಿ. ವಿಭಾಗದಲ್ಲಿ ರಂಜಿತಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಎಕ್ಸ್ ಟ್ರೀಮ್ ಪ್ರೊ– 2026ರ ಆಲ್ ಇಂಡಿಯಾ ಓಪನ್ ನ್ಯಾಷನಲ್ ಪ್ರಶಸ್ತಿ ಪಡೆದಿದ್ದಾರೆ. 50 ಕೆ.ಜಿ. ವಿಭಾಗದಲ್ಲಿ ಚೆಲುವಿ ಅವರು 4ನೇ ಸ್ಥಾನ ಪಡೆದಿದ್ದಾರೆ.

ವಿಜೇತರಿಗೆ ಶಾಸಕ ಬಿ.ಪಿ.ಹರೀಶ್, ಅಂಜುಮನ್– ಎ– ಇಸ್ಲಾಮಿಯಾ ಸಂಸ್ಥೆ ಅಧ್ಯಕ್ಷ ಆರ್.ಸಿ.ಜಾವಿದ್, ಬ್ರದರ್ಸ್ ಜಿಮ್ ಸಂಚಾಲಕ, ಅಂತರ ರಾಷ್ಟ್ರೀಯ ಬಾಡಿಬಿಲ್ಡರ್ ಅಕ್ರಂ ಬಾಷ, ತರಬೇತುದಾರ ಮೊಹಮ್ಮದ್ ರಫೀಕ್ ಹಾಗೂ ಜಿಮ್ನ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-1995792901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.