ಹರಿಹರ ನಗರಸಭೆಯ ನೂತನ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವುದು
ಈ ಹೊತ್ತಿಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಟೆಂಡರ್ ಅವಧಿ ಮುಗಿಯುತ್ತಾ ಬಂದಿದ್ದು ಗುತ್ತಿಗೆದಾರರ ವಿರುದ್ಧ ನೋಟಿಸ್ ಜಾರಿ ಮಾಡುತ್ತೇವೆ
ವಿನಯ್‌ಕುಮಾರ್ ಎಇಇ
ನಗರಸಭಾ ಸದಸ್ಯರೂ ಸೇರಿ ನಾಗರಿಕರಿಗೆ ತೊಂದರೆಯಾಗಿದೆ. ಗುತ್ತಿಗೆದಾರರನ್ನು ಕರೆಯಿಸಿ ಕಾಮಗಾರಿ ಬೇಗನೇ ಪೂರ್ಣಗೊಳಿಸಲು ತಾಕೀತು ಮಾಡುವಂತೆ ಅಧ್ಯಕ್ಷರು ಹಾಗೂ ಪೌರಾಯುಕ್ತರ ಗಮನ ಸೆಳೆಯಲಾಗುವುದು