ಹರಿಹರ: ‘ಸುಳ್ಳು ಲೆಕ್ಕ ಬೇಡ, ಧರ್ಮದ ಲೆಕ್ಕ ಕೊಡಿ’ ಚಳವಳಿಗೆ ಸಂಬಂಧಿಸಿದಂತೆ ದಾನಿಗಳಿಂದ ಮಾಹಿತಿ ಸಂಗ್ರಹಿಸಲು ಹಾಗೂ ರಾಜ್ಯದಾದ್ಯಂತ ಪ್ರವಾಸ ಮಾಡಿ ಸಮಾಜ ಸಂಘಟಿಸುವ ಉದ್ದೇಶದಿಂದ ಮೇ 5ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.

ಗುರುಪೀಠದ ಟ್ರಸ್ಟ್ ಈಚೆಗೆ ಲೆಕ್ಕಪತ್ರ ಮಂಡಿಸಿತ್ತು.

ಲೆಕ್ಕ ಕೊಡಿ ಚಳವಳಿ ಹೋರಾಟ ಸಮಿತಿಯ ಅಧ್ಯಕ್ಷ ಹೊಳೆಸಿರಿಗೆರೆ ಪರಮೇಶ್ವರಗೌಡ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಪಿ.ಸಿ. ಸಿದ್ದನಗೌಡ, ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಎಚ್.ಎಸ್. ಶಿವಶಂಕರ್, ಅರುಣ್ಕುಮಾರ್ ಪೂಜಾರ್, ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ್ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-755260480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.