ಹರಿಹರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ನಡೆದ ಚುನಾವಣೆಯಲ್ಲಿ 11 ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.

ಶರಣ ಕುಮಾರ್ ಹೆಗಡೆ (312 ಮತ), ಜಿ.ಕೆ.ರಾಜು (265), ಚಂದ್ರಪ್ಪ ಎಚ್. (252), ಅರುಣಕುಮಾರ್ ಬಿ. (241), ಪರಶುರಾಮ ಗೋಪನಾಳ್ (239), ವೀರಪ್ಪ ಬಿ.ಎನ್. (239), ಸಿದ್ದಪ್ಪ ಸಂಗಣ್ಣನವರ್ (238), ತಿಪ್ಪೇಸ್ವಾಮಿ (236), ಮಹಿಳಾ ಮೀಸಲು ಕ್ಷೇತ್ರದಿಂದ ಎಚ್.ಜ್ಯೋತಿ (297), ವಿ.ಜಯಶ್ರೀ (270), ಗುಲಾಬ್ ಜಾನ್ (216) ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಚ್.ಕೊಟ್ರಪ್ಪ ಹಾಗೂ ಸಹಾಯಕ ಚುನಾವಣಾಧಿಕಾರಿ ಎಸ್.ಎಚ್.ಹೂಗಾರ್ ತಿಳಿಸಿದ್ದಾರೆ.

ಮಹಿಳಾ ಮೀಸಲು 3 ಸ್ಥಾನ ಸೇರಿದಂತೆ ಒಟ್ಟು 11 ಸ್ಥಾನಗಳಿಗೆ 16 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 472 ಶಿಕ್ಷಕರು ಹಕ್ಕು ಚಲಾಯಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-1903084243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.