ಹರಿಹರ: ರಾಜಕಾಲುವೆಯಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ರಾಜಕಾಲುವೆ ರಕ್ಷಣಾ ಸಮಿತಿಯಿಂದ ಮಾರ್ಚ್ 23ರಂದು (ಸೋಮವಾರ) ಬೆಳಿಗ್ಗೆ 11ಕ್ಕೆ ನಗರದಲ್ಲಿ ‘ನಮ್ಮ ನಡೆ, ರಾಜ ಕಾಲುವೆ ಕಡೆ’ ಪ್ರತಿಭಟನೆ ಆಯೋಜಿಸಲಾಗಿದೆ.

ನಗರದ ಗಾಂಧಿ ಸರ್ಕಲ್ನಿಂದ ಮೆರವಣಿಗೆ ಹೊರಟು ಹಳೆ ಪಿ.ಬಿ.ರಸ್ತೆ ಮೂಲಕ ಎಸ್.ಜೆ.ವಿ.ಪಿ. ಕಾಲೇಜಿನ ಹಿಂಭಾಗದ ಕಾಲುವೆಯ ಕಾಮಗಾರಿ ಸ್ಥಳಕ್ಕೆ ತಲುಪಲಾಗುವುದು. ನಂತರ ಅಲ್ಲಿಯೇ ಸಭೆ ನಡೆಸಿ ತಹಶೀಲ್ದಾರ್ಗೆ ಮನವಿ ನೀಡಲಾಗುವುದು.

ನಗರವನ್ನು ಮಳೆಗಾಲದಲ್ಲಿ ಪ್ರವಾಹದಿಂದ ಉಳಿಸುವ ಈ ಕಾಲುವೆಯನ್ನು ಬಲಾಢ್ಯರು ಅತಿಕ್ರಮಣ ಮಾಡುವುದನ್ನು ತಡೆಯಲು ಕೈಗೊಂಡಿರುವ ಈ ಪ್ರತಿಭಟನೆಯಲ್ಲಿ ನಗರದ ವಿವಿಧ ಸಂಘ, ಸಂಸ್ಥೆಯವರು, ಪ್ರಜ್ಞಾವಂತರು, ಸಾರ್ವಜನಿಕರು ಭಾಗವಹಿಸಬೇಕು ಎಂದು ಸಮಿತಿಯ ಪದಾಧಿಕಾರಿಗಳು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-43-290253988

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.