ಹರಿಹರ: ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಆಯೋಗದ ವರದಿಯಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ಹಾಗೂ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ದಸಂಸ ತಾಲ್ಲೂಕು ಘಟಕದ ಸಂಚಾಲಕ ಪಿ.ಜೆ.ಮಹಾಂತೇಶ್, ಕದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿದರು.

ಗಾಂಧಿ ವೃತ್ತದಲ್ಲಿ ಪ್ರತಿಭಟನಕಾರರು ಕೆಲ ಸಮಯ ಮಾನವ ಸರಪಳಿ ರಚಿಸಿದರು. ಕೊಕ್ಕನೂರು ಗ್ರಾಮದ ಎಂ.ಎಸ್.ಮಂಜುನಾಥ್, ಆಂಜಿನಪ್ಪ, ಹನುಮಂತಪ್ಪ, ಹಿಂಡಸಘಟ್ಟದ ಡಿ.ಎಸ್.ರಮೇಶ್, ಮರಿಯಾ, ಅರುಣ್, ಧನುಷ್, ಗುಳದಹಳ್ಳಿಯ ಮಂಜಪ್ಪ, ಹನುಮಂತ, ಕೆಂಚನಹಳ್ಳಿಯ ಸುರೇಶ್ ಡಿ, ಆನಂದಪ್ಪ, ಚಂದ್ರಪ್ಪ, ನಿಂಗಪ್ಪ, ಕೆಂಚಪ್ಪ, ರಮೇಶ್, ವಾಸನದ ಗದಿಗೆಪ್ಪ ಬಿ, ಹನುಮಂತಪ್ಪ, ಕಡ್ಲೆಗೊಂದಿ ತಿಮ್ಮಣ್ಣ, ಲೋಕೇಶ್, ಕೆ.ಬೇವಿನಹಳ್ಳಿ ವಿಜಯ್ ಕುಮಾರ್, ಭಾನುವಳ್ಳಿಯ ಚೌಡಪ್ಪ ಸಿ.ರಾಜಪ್ಪ, ಜಿಗಳಿಯ ಜಯಪ್ಪ, ಚೌಡಪ್ಪ, ಬೇತೂರು ಹನುಮಂತ, ಪರಶುರಾಮ ಹೊಸಪಾಳ್ಯ, ಮಂಜುನಾಥ ನಡುವಲಕೇರಿ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-43-979258848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.