ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಜೋರು ಮಳೆ

Published 16 ಮೇ 2024, 15:28 IST
Last Updated 16 ಮೇ 2024, 15:28 IST
ಅಕ್ಷರ ಗಾತ್ರ

ದಾವಣಗೆರೆ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಜೋರು ಮಳೆ ಸುರಿಯಿತು. ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ತಂಪು ನೀಡಿತು.

ಹೊನ್ನಾಳಿ, ನ್ಯಾಮತಿ, ಮಾಯಕೊಂಡ ಹಾಗೂ ಕಡರನಾಯ್ಕನಹಳ್ಳಿಯಲ್ಲಿ ಭಾಗಗಳಲ್ಲಿ ಮಳೆ ಸುರಿದಿದ್ದು, ರೈತರು ಮಾಗಿ ಉಳುಮೆ ಮಾಡಿಕೊಳ್ಳಲು ಈ ಮಳೆ ಸಹಾಯವಾಗಲಿದೆ. ಅಲ್ಲದೇ ಮಳೆಯಿಂದಾಗಿ ಒಣಗುತ್ತಿದ್ದ ಅಡಿಕೆ ತೋಟಗಳಿಗೆ ಒಂದಷ್ಟು ನೀರು ಬಂದಿದೆ. ನಗರದ ವಿವಿಧ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯಿತು.

ದಾವಣಗೆರೆಯಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಎವಿಕೆ ರಸ್ತೆಯಲ್ಲಿ ಮಹಿಳೆಯೊಬ್ಬರು ಕೊಡೆ ಹಿಡಿದು ಪರಿ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಎವಿಕೆ ರಸ್ತೆಯಲ್ಲಿ ಮಹಿಳೆಯೊಬ್ಬರು ಕೊಡೆ ಹಿಡಿದು ಪರಿ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಎವಿಕೆ ರಸ್ತೆಯಲ್ಲಿ ವಾಹನಗಳು ಸಂಚರಿಸಿದವು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಎವಿಕೆ ರಸ್ತೆಯಲ್ಲಿ ವಾಹನಗಳು ಸಂಚರಿಸಿದವು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT