ಹೊನ್ನಾಳಿ: ತಾಲ್ಲೂಕಿನ ಎಚ್. ಕಡದಕಟ್ಟೆ ಸಮೀಪದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗೆ ಶೇ 100 ಫಲಿಶಾಂಶ ಬಂದಿದೆ ಎಂದು ಪ್ರಾಂಶುಪಾಲರಾದ ಸುಪ್ರಿಯಾ ತಿಳಿಸಿದರು.

ಪರೀಕ್ಷೆಗೆ 49 ವಿದ್ಯಾರ್ಥಿಗಳು ಹಾಜರಾಗಿದ್ದು, 17 ಡಿಸ್ಟಿಂಕ್ಷನ್, 29 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಹೇಳಿದರು.

ಕೆ.ಎಲ್. ವಿದ್ಯಾ 613 ಅಂಕಗಳನ್ನು ಪಡೆದು ತಾಲ್ಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಗನ ಬಿ.ಜಿ. 599 ಅಂಕಗಳನ್ನು ಅಂಕಗಳನ್ನು ಪಡೆದಿದ್ದು, ಇವರನ್ನು ಶಿಕ್ಷಕರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-1259062570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.