ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಸ್ಟರ್ನ್‌ ಆಸ್ಟ್ರೇಲಿಯಾಕ್ಕೆ ವೋಗ್ಸ್‌ ಕೋಚ್

Last Updated 31 ಮೇ 2018, 19:30 IST
ಅಕ್ಷರ ಗಾತ್ರ

ಪರ್ತ್‌: ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಆ್ಯಡಮ್‌ ವೋಗ್ಸ್‌ ಅವರು ವೆಸ್ಟರ್ನ್‌ ಆಸ್ಟ್ರೇಲಿಯಾ ಮತ್ತು ಪರ್ತ್‌ ಸ್ಕಾಚರ್ಸ್‌ ತಂಡಗಳ ಮುಖ್ಯ ಕೋಚ್‌ ಆಗಿ ನೇಮಕವಾಗಿದ್ದಾರೆ.

ಈ ಮೊದಲು ತರಬೇತುದಾರರಾಗಿದ್ದ ಜಸ್ಟಿನ್‌ ಲ್ಯಾಂಗರ್‌ ಅವರು ಆಸ್ಟ್ರೇಲಿಯಾ ತಂಡದ ಕೋಚ್‌ ಆಗಿ ನೇಮಕವಾಗಿದ್ದಾರೆ. ಅವರಿಂದ ತೆರವಾಗಿರುವ ಹುದ್ದೆಗೆ ತಂಡದ ಆಡಳಿತ ಮಂಡಳಿ ವೋಗ್ಸ್‌ ಅವರನ್ನು ನೇಮಿಸಿದೆ.

‌38ರ ಹರೆಯದ ಆ್ಯಡಮ್‌, ಈ ಹಿಂದೆ ವೆಸ್ಟರ್ನ್‌ ಆಸ್ಟ್ರೇಲಿಯಾ ತಂಡದ ನಾಯಕರಾಗಿದ್ದರು. ಅವರ ಮುಂದಾಳತ್ವದಲ್ಲಿ ಪರ್ತ್‌ ಸ್ಕಾಚರ್ಸ್‌ ತಂಡ ಬಿಗ್‌ಬ್ಯಾಷ್‌ ಟ್ವೆಂಟಿ–20 ಕ್ರಿಕೆಟ್‌ ಲೀಗ್‌ನಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT