ಹೊನ್ನಾಳಿ: ‘ಮನೆ ಮನೆಯಲ್ಲಿ ಆರೋಗ್ಯದ ಕುರಿತು ಕಾಳಜಿ ವಹಿಸುವುದು ಪತಂಜಲಿ ಯೋಗ ಸಮಿತಿಯ ಧ್ಯೇಯವಾಗಿದೆ’ ಎಂದು ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್ ಹೇಳಿದರು.

ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯ ಆವರಣದಲ್ಲಿ ಮಂಗಳವಾರ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

‘ಯೋಗ ತರಬೇತಿ ಶಿಬಿರ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ’ ಎಂದರು.

ಡಾ.ರಾಜಕುಮಾರ್, ಸಂಸ್ಥೆ ಖಜಾಂಚಿ ಶ್ರೀಕಾಂತ್ ಕುರುಡೇಕರ್ ಮಾತನಾಡಿದರು.

ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ 45ಕ್ಕೂ ಹೆಚ್ಚು ಸದಸ್ಯರು ಆರೋಗ್ಯ ತಪಾಸಣೆ ಮಾಡಿದರು. ತಜ್ಞ ವೈದ್ಯರಾದ ಸುರೇಶ್, ವೇಣುಗೋಪಾಲ್, ಸ್ವರಾಜ್ ವಾಸವಾಂಬ ಟ್ರ್ಯಾಕ್ಟರ್ಸ್ ಡೀಲರ್ಸ್ ಮಾಲೀಕ ವಿನಾಯಕ ಶೆಟ್ಟಿ, ಪತಂಜಲಿ ಯೋಗ ಸಮಿತಿಯ ಉಪಾಧ್ಯಕ್ಷ ರಾಘವೇಂದ್ರ ವೈಶ್ಯರ್, ಸುಜಾತ ಬೆನ್ನೂರುಮಠ, ಕಾರ್ಯದರ್ಶಿ ಎಂ.ಬಿ. ರುದ್ರೇಶ್, ಜಗದೀಶ್ ಆಚಾರ್, ಸುರೇಶ್ ಕುಂಬಾರ್, ಜಕ್ಕಾಳಿ ಚನ್ನೇಶ್, ಬಿವಿಎಸ್ ನಿರ್ದೇಶಕ ಎಚ್.ಎಂ. ಅರುಣ್ಕುಮಾರ್, ಕುಂಕೋವ ಹಾಲೇಶ್, ಅಂಬಿಕಾ ಹೆಬ್ಬಾರ್, ಪಂಕಜಾಕ್ಷಿ, ಸುಧಾ, ಶೀಲಾ, ವಿದ್ಯಾ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-43-1149389097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.