ಹೊನ್ನಾಳಿ: ತಾಲ್ಲೂಕಿನ ಹೊಳೆಹರಳಹಳ್ಳಿ ಗ್ರಾಮದ ಹಜರತ್ ಸೈಯದ್ ಸಾದತ್ ವಲಿ ದರ್ಗಾದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಮಿತಿ ಆಶ್ರಯದಲ್ಲಿ ಬಡಮಕ್ಕಳಿಗೆ ಉಚಿತವಾಗಿ ಸಾಮೂಹಿಕ ಖತ್ನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

‘ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಇತರರಿಗೆ ಪ್ರೇರಣೆಯಾಗಲಿ. ಬಡ ಕುಟುಂಬಗಳಿಗೆ ಹೊರೆ ಮಾಡದೇ ಸಮಿತಿಯವರೇ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಿದ್ದಾರೆ’ ಎಂದು ಸಮಿತಿ ಮುಖಂಡರು ತಿಳಿಸಿದರು.

ದಾದಾಪೀರ್, ಸಮೀವುಲ್ಲಾ, ಮಹ್ಮದ್ ಶರೀಫ್, ಬಾಬುಜಾನ್, ಎಚ್.ಕೆ. ದಾದಾಪೀರ್, ಬುಡಾನ್ ಅಲಿ, ಸಲೀಂ ಅಹ್ಮದ್ ಮೌಲಾಸಾಬ್, ಹಜರತ್ ಚಮನ್ಸಾಬ್ ಹಾಗೂ ಮುಂಜಿಗೆ ಒಳಗಾಗಿದ್ದ ಬಾಲಕರು ಸೇರಿ ಹಲವರು ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-1476441781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.