ಮಂಗಳವಾರ, 21 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರೀಡೆಗಳು
ADVERTISEMENT
ಯುಎಸ್ ಓಪನ್ ಸ್ಕ್ವಾಷ್: ಅಭಯ್ ಮುನ್ನಡೆ
ಭಾರತದ ಅನುಭವಿ ಆಟಗಾರ ಅಭಯ್ ಸಿಂಗ್ ಅವರು ಯುಎಸ್ ಓಪನ್ ಸ್ಕ್ವಾಷ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ರಮಿತ್ ಟಂಡನ್ ಅವರು however, ಸೋಲಿನೊಂದಿಗೆ ಟೂರ್ನಿಯಿಂದ ಹೊರಬಂದರು.
Last Updated 20 ಅಕ್ಟೋಬರ್ 2025, 23:02 IST
ರೇಸ್ ಟು ಕ್ಲೌಡ್ಸ್ ರಾಷ್ಟ್ರೀಯ ರ‍್ಯಾಲಿ: ವಿನಯ್‌ಗೆ ಪ್ರಶಸ್ತಿ ‘ಟ್ರಿಪಲ್’
ಕುಪ್ಪಂನಲ್ಲಿ ನಡೆದ ‘ರೇಸ್ ಟು ಕ್ಲೌಡ್ಸ್’ ರಾಷ್ಟ್ರೀಯ ರ‍್ಯಾಲಿ ಸ್ಪರ್ಧೆಯಲ್ಲಿ ಕರ್ನಾಟಕದ ವಿನಯ್ ಎಸ್. ಮಾದಯ್ಯ ಅವರು ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನರಾದರು.
Last Updated 20 ಅಕ್ಟೋಬರ್ 2025, 22:59 IST
ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ: ಐದನೇ ಗೆಲುವಿನತ್ತ ದಕ್ಷಿಣ ಆಫ್ರಿಕಾ ಚಿತ್ತ
ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರಿಸಲು ತಪ್ಪಿಸಲು, ದಕ್ಷಿಣ ಆಫ್ರಿಕಾ ಪಾಕ್ ವಿರುದ್ಧ ಗೆಲುವು ಅನಿವಾರ್ಯ. ಮಳೆಯ ಅಡ್ಡಿ ನಡುವೆ ಕೊಲಂಬೊದಲ್ಲಿ ಕಣಕ್ಕಿಳಿಯುತ್ತಿರುವ ಹರಿಣಗಳ ತಂಡ.
Last Updated 20 ಅಕ್ಟೋಬರ್ 2025, 22:44 IST
ವಿಶ್ವ ಚಾಂಪಿಯನ್‌ಷಿಪ್ ಕುಸ್ತಿ: ಭಾರತಕ್ಕೆ ನಿರಾಸೆ
ಭಾರತದ ಗ್ರೀಕೊ ರೋಮನ್ ಕುಸ್ತಿಪಟುಗಳು ಸೋಮವಾರ ಆರಂಭಗೊಂಡ 23 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ದಿನ ನಿರಾಸೆ ಅನುಭವಿಸಿದರು.
Last Updated 20 ಅಕ್ಟೋಬರ್ 2025, 16:20 IST
French Open: ಸಾತ್ವಿಕ್–ಚಿರಾಗ್‌ಗೆ ಮೂರನೇ ಪ್ರಶಸ್ತಿಯ ತವಕ
ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಮಂಗಳವಾರ ಆರಂಭವಾಗಲಿರುವ ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
Last Updated 20 ಅಕ್ಟೋಬರ್ 2025, 16:18 IST
ಏಷ್ಯನ್ ಯೂತ್ ಗೇಮ್ಸ್: ಭಾರತಕ್ಕೆ ಎರಡು ಪದಕ
ಹದಿನಾಲ್ಕು ವರ್ಷದ ಕನಿಷ್ಕಾ ಬಿಧುರಿ ಮತ್ತು ಅರವಿಂದ್ ಅವರು ಸೋಮವಾರ ಏಷ್ಯನ್ ಯೂತ್ ಗೇಮ್ಸ್‌ನ ಕುರಾಶ್ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.
Last Updated 20 ಅಕ್ಟೋಬರ್ 2025, 16:11 IST
ರಾಜ್ಯ ಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
Student Kabaddi Win: ತುಮಕೂರಿನಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ದಕ್ಷಿಣ ಕನ್ನಡದ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಶಸ್ತಿ ಗೆದ್ದುಕೊಂಡುವು.
Last Updated 19 ಅಕ್ಟೋಬರ್ 2025, 23:37 IST
ADVERTISEMENT
ಪ್ರೊ ಕಬಡ್ಡಿ ಲೀಗ್: ತೆಲುಗು ಟೈಟನ್ಸ್‌ಗೆ ಜಯ
PKL Match Result: ಪ್ರೊ ಕಬಡ್ಡಿ ಲೀಗ್‌ನಲ್ಲಿ ತೆಲುಗು ಟೈಟನ್ಸ್ ತಂಡ ಒತ್ತಡದ ಸಂದರ್ಭವೂ ನಿಭಾಯಿಸಿ, ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 30–25 ಅಂಕಗಳಿಂದ ಗೆಲುವು ಸಾಧಿಸಿದೆ.
Last Updated 19 ಅಕ್ಟೋಬರ್ 2025, 23:25 IST
ಚೆಸ್: ಶರಣ್ ರಾವ್‌ಗೆ ಪ್ರಶಸ್ತಿ ಡಬಲ್
ಕರ್ನಾಟಕ ರಾಜ್ಯ ಫಿಡೆ ರೇಟೆಡ್ ರ‍್ಯಾಪಿಡ್, ಬ್ಲಿಟ್ಜ್ ಮುಕ್ತ ಟೂರ್ನಿ: ಆರವ್, ಆರ್ಯನ್ ರನ್ನರ್ ಅಪ್
Last Updated 19 ಅಕ್ಟೋಬರ್ 2025, 23:23 IST
ಖ್ಯಾತ ಕುದುರೆ ರೇಸ್ ತರಬೇತುದಾರ ಎಸ್.ಪದ್ಮನಾಭನ್ ನಿಧನ
ಕುದುರೆ ರೇಸ್ ತರಬೇತಿಯಲ್ಲಿ ಉನ್ನತ ಮಟ್ಟದಲ್ಲಿ ಹೆಸರು ಮಾಡಿದ್ದ ಎಸ್. ಪದ್ಮನಾಭನ್ (71) ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಭಾನುವಾರ ನಿಧನರಾದರು. ಅವರು ಅಭಿಮಾನಿ ವಲಯದಲ್ಲಿ ‘ಪದ್ದು’ ಎಂದೇ ಕರೆಯಿಸಿಕೊಳ್ಳುತ್ತಿದ್ದರು.
Last Updated 19 ಅಕ್ಟೋಬರ್ 2025, 14:40 IST
ADVERTISEMENT
<
1
2
...
1000
>
ADVERTISEMENT
ADVERTISEMENT