ಗುತ್ತೂರು ಗ್ರಾಮದ ನದಿ ದಡದ ಜಮೀನೊಂದರಲ್ಲಿ ಅಕ್ರಮ ಮಣ್ಣು ಗಣಿಗಾರಿಕೆಯಿಂದ ಕಂದಕ ಸೃಷ್ಟಿಯಾಗಿರುವುದು
ಪಟ್ಟಾ ಅಥವಾ ಸರ್ಕಾರಿ ಜಮೀನುಗಳಲ್ಲಿನ ಮಣ್ಣು ಅಕ್ರಮ ಗಣಿಗಾರಿಕೆ ತಡೆಯಬೇಕಾದ ಕಂದಾಯ ಹಾಗೂ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜನರಿಂದ ದೂರು ಬಂದಾಗ ದಂಡ ವಿಧಿಸಿ ನೋಟಿಸ್ ನೀಡಿ ಸುಮ್ಮನಾಗುತ್ತವೆ
-ಪಿ.ಜೆ.ಮಹಾಂತೇಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ
ಸ್ಥಳ ಪರಿಶೀಲನೆ ನಡೆಸಿ ಅಕ್ರಮವಾಗಿ ಮಣ್ಣು ಸಾಗಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು