ಹನಗವಾಡಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದ ದೂಳುಮಯ ರಸ್ತೆಯಲ್ಲಿ ವಾಹನ ಸವಾರರು ಸಂಚರಿಸುತ್ತಿರುವುದು
ಹನಗವಾಡಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆ ಬದಿಯ ಚರಂಡಿಯು ತೆರೆದುಕೊಂಡಿರುವುದು
ದಾವಣಗೆರೆಯ ಲೋಕಿಕೆರೆ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆ ಹಾಗೂ ಶ್ರೀರಾಮ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿರುವುದು
ಲೋಕಿಕೆರೆ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿನ ರಸ್ತೆ ಬದಿ ಟೈಲ್ಸ್ ತುಂಡುಗಳನ್ನು ಹಾಕಿರುವುದು

ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಬೇಕಿದೆ. ಕೈಗಾರಿಕೆಗಳಿಗೆ ಅವಶ್ಯವಾದ ಭೂಮಿ ವಿದ್ಯುತ್ ಸಂಪರ್ಕ ನೀರು ಸರಬರಾಜು ರಸ್ತೆ ವ್ಯವಸ್ಥೆ ಕಲ್ಪಿಸಲಿ
ಶಂಭುಲಿಂಗಪ್ಪ ಎ.ಬಿ. ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ
ಹನಗವಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುವವರು ವಾರಕ್ಕೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಸಂಬಂಧಿಸಿದವರು ಕನಿಷ್ಠ ಮೂಲ ಸೌಲಭ್ಯಗಳನ್ನಾದರೂ ಕಲ್ಪಿಸಬೇಕು
ಆನಂದ್ ಎಂ. ಎಂಜಿನಿಯರ್