ಶನಿವಾರ, 4 ಅಕ್ಟೋಬರ್ 2025
×
ADVERTISEMENT
ADVERTISEMENT

ಜಗಳೂರು ತಾಲ್ಲೂಕು ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ: ಡಾ.ಪ್ರಭಾ ಮಲ್ಲಿಕಾರ್ಜುನ್

ತಮಲೇಹಳ್ಳಿ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ, ಗಂಗಾಪೂಜೆ ಸಮಾರಂಭದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Published : 4 ಅಕ್ಟೋಬರ್ 2025, 6:31 IST
Last Updated : 4 ಅಕ್ಟೋಬರ್ 2025, 6:31 IST
ಫಾಲೋ ಮಾಡಿ
Comments
ಜಗಳೂರು ತಾಲ್ಲೂಕಿನ ತಮಲೇಹಳ್ಳಿ ಗ್ರಾಮದಲ್ಲಿ ಮೊದಲ ಬಾರಿ ಕೋಡಿ ಬಿದ್ದಿರುವ ಕೆರೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕ ಬಿ. ದೇವೇಂದ್ರಪ್ಪ ಬಾಗಿನ ಅರ್ಪಿಸಿದರು
ಜಗಳೂರು ತಾಲ್ಲೂಕಿನ ತಮಲೇಹಳ್ಳಿ ಗ್ರಾಮದಲ್ಲಿ ಮೊದಲ ಬಾರಿ ಕೋಡಿ ಬಿದ್ದಿರುವ ಕೆರೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕ ಬಿ. ದೇವೇಂದ್ರಪ್ಪ ಬಾಗಿನ ಅರ್ಪಿಸಿದರು
ಪ್ರಮುಖ ಬೀದಿಯಲ್ಲಿ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಉರಿಮೆ ಕಹಳೆ ಡೊಳ್ಳು ತಮಟೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. 101 ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು. ಗಣ್ಯರಿಗೆ ಸೇಬುಹಣ್ಣಿನ ಬೃಹತ್ ಹಾರಹಾಕಿ ಪಟಾಕಿ ಸಿಡಿಸಿ ಯುವಕರು ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT