ಜಗಳೂರು: ತಾಲ್ಲೂಕಿನ ಹನುಮಂತಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಿಕ್ಕಮ್ಮನಹಟಿ ಕಾಟಪ್ಪ ಹಾಗೂ ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ– ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಟಿ.ವಿಜಯಕುಮಾರ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

ಮುಖಂಡರಾದ ಡಿ.ಆರ್.ಬಸವರಾಜ್, ಜಿ.ಕೆ.ಶಿವಮೂರ್ತಿ, ಲೋಕಣ್ಣ, ಮಾಜಿ ಅಧ್ಯಕ್ಷರಾದ ಬಸಮ್ಮ ಗೀತಪ್ಪ, ಮಾಜಿ ಉಪಾಧ್ಯಕ್ಷ ಎಚ್.ಆರ್.ಬಸವರಾಜ್, ಹಂಗಾಮಿ ಅಧ್ಯಕ್ಷ ಎಚ್.ಸಿ.ಚಂದ್ರಶೇಖರ್, ಮಂಜಣ್ಣ, ಟೀಪುಸಾಭ್, ತಿಮ್ಮೇಶ್, ಅಜ್ಜಪ್ಪ, ಇಸಿಒ ವಿಜಯಕುಮಾರ್, ಶಶಿಕುಮಾರ್, ಕರಿಯಪ್ಪ, ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-1808060375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.