ಭಾನುವಾರ, ಮೇ 9, 2021
22 °C

ಚನ್ನಗಿರಿ: ಹಾಲಸ್ವಾಮಿ ವಿರಕ್ತ ಮಠದ ಜಯದೇವ ಸ್ವಾಮೀಜಿ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ಹಾಲಸ್ವಾಮಿ ವಿರಕ್ತ ಮಠದ ಜಯದೇವ ಸ್ವಾಮೀಜಿ (78) ಅನಾರೋಗ್ಯದಿಂದ ಶಿವಮೊಗ್ಗದ ನಂಜಪ್ಪ ಖಾಸಗಿ ಆಸ್ಪತ್ರೆಯಲ್ಲಿ
ಬುಧವಾರ ಮಧ್ಯಾಹ್ನ 2.30ಕ್ಕೆ ಮೃತಪಟ್ಟರು.

ಜಯದೇವ ಸ್ವಾಮೀಜಿ 50 ವರ್ಷಗಳಿಂದ ವಿರಕ್ತ ಮಠದ ಸ್ವಾಮೀಜಿಯಾಗಿ ಸೇವೆ ಸಲ್ಲಿಸಿದ್ದರು. ಸ್ವಾಮೀಜಿಯ ಅಗಲಿಕೆಯಿಂದ ಮಠದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು.  

ಗುರುವಾರ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಬಳಿ ಇರುವ ಚಿಕ್ಕುಲಿಕೆರೆ ಗ್ರಾಮದ ಶಿವಲಿಂಗೇಶ್ವರ ಸ್ವಾಮಿ ಗದ್ದುಗೆ ಮಠದ ಆವರಣದಲ್ಲಿ ಅಂತಿಮ ಸಂಸ್ಕಾರವನ್ನು ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು