ಕಡರನಾಯ್ಕನಹಳ್ಳಿ: ಸಮೀಪದ ಉಕ್ಕಡಗಾತ್ರಿ - ಪತ್ಯಾಪುರ ರಸ್ತೆ ಜಲಾವೃತವಾಗಿದ್ದು, ಕರಿಬಸವೇಶ್ವರ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ ಆಗುವ ಆತಂಕದಲ್ಲಿ ಗ್ರಾಮಸ್ಥರಿದ್ದಾರೆ.

ಪ್ರತಿವರ್ಷ ಮಳೆಗಾಲದಲ್ಲಿ ಇಂತಹ ಪರಿಸ್ಥಿತಿ ತಲೆ ದೋರುತ್ತದೆ. ಇದರಿಂದ ಬೆಳೆಗೆ ಹಾನಿಯಾಗುತ್ತದೆ. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗುತ್ತಿಲ್ಲ. ಇಂತಹ ಪರಿಸ್ಥಿಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಆಗುತ್ತಿಲ್ಲ ಎಂದು ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ, ಮುಖಂಡರಾದ ಕೆ.ಬಸವರಾಜ್ ಬೇಸರಿಸಿದರು.

ಸತತ ಮಳೆ, ತುಂಗಾ ಮತ್ತು ಭದ್ರಾ ಕ್ರಸ್ಟ್ಗೇಟುಗಳಿಂದ ನೀರು ಬಿಟ್ಟಿರುವುದರಿಂದ ಈ ಸಮಸ್ಯೆ ತಲೆ ದೋರಿದೆ. ನೀರಿನ ಪ್ರಮಾಣ ಹೆಚ್ಚಾದರೆ ಸಮಸ್ಯೆ ಮತ್ತಷ್ಟು ತೀವ್ರವಾಗುತ್ತದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.