ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಸರ್ಕಾರದ ವರ್ಷಾಚರಣೆ ಕಾರ್ಯಕ್ರಮ ನೇರಪ್ರಸಾರ

Last Updated 27 ಜುಲೈ 2020, 10:58 IST
ಅಕ್ಷರ ಗಾತ್ರ

ದಾವಣಗೆರೆ: ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವರ್ಷಾಚರಣೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮವುಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರಪ್ರಸಾರ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ , ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್ ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT