ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಯಲ್ಲಿ ಉತ್ತಮ ಮಳೆ

Last Updated 16 ಆಗಸ್ಟ್ 2020, 7:43 IST
ಅಕ್ಷರ ಗಾತ್ರ
ADVERTISEMENT
""

ದಾವಣಗೆರೆ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ.

ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳಲ್ಲಿ ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದೆ. ತ್ಯಾವಣಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಚನ್ನಗಿರಿಯಲ್ಲಿ ಆಗಾಗ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಇದರಿಂದಾಗಿ ‌ನಗರದ ರಸ್ತೆಗಳು, ಹಳ್ಳಿಯ ಹೊಲಗಳಲ್ಲಿ ನೀರು ತುಂಬಿಕೊಂಡಿದೆ. ಮಳೆಯಿಂದಾಗಿ ಜನರು ಮನೆಗಳಿಂದ ಹೊರ ಬರುತ್ತಿಲ್ಲ.

ಹೊನ್ನಾಳಿಯಲ್ಲಿ ಭಾನುವಾರ ಸುರಿದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT