ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Rains | ದಾವಣಗೆರೆಯಲ್ಲಿ ಮಳೆ

Published 8 ಜೂನ್ 2024, 5:19 IST
Last Updated 8 ಜೂನ್ 2024, 5:19 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ.

ನಗರದಲ್ಲಿ ಅರ್ಧಗಂಟೆಯಿಂದ ಸಾಧಾರಣ ಮಳೆಯಾದರೆ, ಹೊನ್ನಾಳಿ, ಹರಿಹರ ತಾಲ್ಲೂಕಿನ ಮಲೇಬೆನ್ನೂರು, ಕಡರನಾಯ್ಕನಹಳ್ಳಿ ಸುತ್ತಮುತ್ತ ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT