ಶುಕ್ರವಾರ, ಜನವರಿ 28, 2022
25 °C

ತೇರುಮಲ್ಲೇಶ್ವರ ದೇವಸ್ಥಾನದ ವೃತ್ತದಲ್ಲಿ ಕರ್ನಾಟಕ ರಾಜ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ನಗರದ ತೇರುಮಲ್ಲೇಶ್ವರಸ್ವಾಮಿ ವೃತ್ತದಲ್ಲಿ ಮಂಗಳವಾರ ತೇರುಮಲ್ಲೇಶ್ವರ ಸ್ವಾಮಿ ಯುವಕ ಸಂಘ ಮತ್ತು ತೇರುಮಲ್ಲೇಶ್ವರ ಆಟೊ ಚಾಲಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ನಗರಸಭಾ ಸದಸ್ಯ ಅನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಮಲ್ಲೇಶ್ ಕುಮಾರ್, ಜಿಮ್ ಮಲ್ಲೇಶ್, ಮಲ್ಲೇಶ್ ಆಚಾರ್ಯ, ಮಲ್ಲಿಕಾರ್ಜುನ್, ದಿಲೀಪ್ ಭಂಡಾರಿ, ಪ್ರವೀಣ್ ಕುಮಾರ್, ಷರೀಫ್ ಜಾನ್, ದಾದಾಪೀರ್, ಮಂಜುನಾಥ್, ಸಿಕಂದರ್, ನವೀನ್, ಶಿವುಕುಮಾರ್ ಅವರೂ ಕಾರ್ಯಕ್ರಮದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು