ಕೋಟೆಹಾಳ್ (ನ್ಯಾಮತಿ): ತಾಲ್ಲೂಕಿನ ಕೋಟೆಹಾಳ್ ಗ್ರಾಮದಲ್ಲಿ ಸಹೋದರನ ಅಂತ್ಯಕ್ರಿಯೆ ಮುಗಿಸಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೃದ್ಧರೊಬ್ಬರು ಆಕಸ್ಮಿಕವಾಗಿ ಮುಳುಗಿ ಈಚೆಗೆ ಮೃತಪಟ್ಟಿದ್ದಾರೆ.

ತಮ್ಮ ಅಣ್ಣನ ಅಂತಿಮ ವಿಧಿ-ವಿಧಾನ ಮುಗಿಸಿ ಸಮೀಪದ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಅವರಿಗೆ ಈಜಲು ಬಾರದ ಕಾರಣ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದವರಿಗೆ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ.

ಹೊನ್ನಾಳಿ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿ ದ್ದಾರೆ ಎಂದು ಮೃತರ ಪುತ್ರಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-1662162538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.