ಭಾನುವಾರ, ಜುಲೈ 25, 2021
28 °C

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಜುಲೈ 2ರಂದು: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಅವರು ಮಾತನಾಡಿದರು.

ನೀವೇ ಮತ್ತೆ ಸಿಎಂ ಆಗಿ
ಅಭಿಮಾನಿ ಯುವಕನೊಬ್ಬ ಸಿದ್ದರಾಮಯ್ಯ ಅವರಿಗೆ ಈ ರೀತಿ ಮನವಿ ಮಾಡಿದ. ಈ ಸರ್ಕಾರದಿಂದ ಸಾಕಾಗಿದೆ ಎಂದು ಹೇಳಿ ಮಾಜಿ ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡ ಯುವಕ, ಮತ್ತೊಮ್ಮೆ ಮುಖ್ಯಮಂತ್ರಿ ಆಗುವಂತೆ ಮನವಿ ಮಾಡಿದರು. ಅಭಿಮಾನಿ ಮಾತಿಗೆ ಸಿದ್ದರಾಮಯ್ಯ ನಕ್ಕು ಸುಮ್ಮನಾದರು.

ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್‌ನಲ್ಲಿ ನಡೆದ ಮದವೆ ಸಮಾರಂಭದಲ್ಲಿ ಈ ಘಟನೆ ನಡೆಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು