ವರ್ಗಾವಣೆಯಾಗಿ ಬಂದು ವಾರ ಕಳೆದಿದೆ. ಹಲವು ಸಂಗತಿಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದೇನೆ. ಚನ್ನಗಿರಿ ಡಿಪೊಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶೀಘ್ರವೇ ಉದ್ಘಾಟನೆ ಆಗಲಿದೆ
ಬಿ.ಎಸ್. ಶಿವಕುಮಾರಯ್ಯ, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಕೆಎಸ್‌ಆರ್‌ಟಿಸಿ
ನನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಊರಲ್ಲಿಲ್ಲದ ಕಾರಣಕ್ಕೆ ಆ.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ದಿನಾಂಕಕ್ಕೆ ಕಾಯುತ್ತಿದ್ದೇವೆ