ಮಲೇಬೆನ್ನೂರು: ಸಮೀಪದ ಕುಂಬಳೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೇ 10ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಕಾರ್ಯ ಕ್ರಮ ಆಯೋಜಿಸಲಾಗಿದೆ ಎಂದು ಕೆ.ಜಿ. ಚಂದ್ರಶೇಖರ್ ಗೌಡ ತಿಳಿಸಿದರು.

‘1980 ರಿಂದ 2000ರ ಅವಧಿಯಲ್ಲಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಹಿಂದೆ ಕೆಲಸ ಮಾಡಿದ್ದ 30 ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವ ಸಲ್ಲಿಸಲಾಗುವುದು. ನಿಟ್ಟೂರು, ಜಿಗಳಿ, ವಿನಾಯಕ ನಗರ, ಭಾಸ್ಕರ್ ರಾವ್ ಕ್ಯಾಂಪ್, ಗುಡ್ಡದ ಬೇವಿನಹಳ್ಳಿಯ 200ಕ್ಕೂ ಹೆಚ್ಚು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿರುತ್ತಾರೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಂಘಟಕರಾದ ಗುರುಪ್ರಸನ್ನ, ಜಿ.ಬಿ. ಲಿಂಗರಾಜ್, ಎಂ.ಎಸ್. ಶರಣ್, ಬಿ.ಎಚ್. ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-43-1689760418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.