ಹರಿಹರ: ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 31,975 ಪ್ರಕರಣಗಳ ಪೈಕಿ 29,903 ಪ್ರಕರಣಗಳನ್ನು ಇತ್ಯರ್ಥಪಡಿಸಿ ಒಟ್ಟು ₹ 4.20 ಕೋಟಿ ಪರಿಹಾರ ನೀಡಲಾಯಿತು.

ಹಿರಿಯ ಸಿವಿಲ್, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ, 1ನೇ ಮತ್ತು ಮತ್ತು 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಗಳ ಒಟ್ಟು 30,157 ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ 28,903 ಪ್ರಕರಣಗಳನ್ನು ಇತ್ಯರ್ಥಪಡಿಸಿ ₹ 2.85 ಕೋಟಿ ಪರಿಹಾರದ ತೀರ್ಪು ನೀಡಲಾಯಿತು.

ಒಟ್ಟು 5,625 ಬಾಕಿ ಪ್ರಕರಣಗಳ ಪೈಕಿ 1,818 ಪ್ರಕರಣಗಳ ವಿಚಾರಣೆ ನಡೆಸಿ 221 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಪದ್ಮಶ್ರೀ ಮುನ್ನೋಳಿ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ ಅಶೋಕ್ ಪತ್ತಾರ್ ದಂಪತಿಯನ್ನು ರಾಜಿ ಮೂಲಕ ಒಂದುಗೂಡಿಸಿದರು.

ಪ್ರಭಾರ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವೀಣಾ ಕೋಳೇಕರ ಸೇರಿದಂತೆ ವಕೀಲರು, ನ್ಯಾಯಾಲಯಗಳ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.