ದಾವಣಗೆರೆಯ ಆಜಾದ್ ನಗರದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ – ಪ್ರಜಾವಾಣಿ ಚಿತ್ರ/ ವಿಜಯ್ ಜಾಧವ್
ದಾವಣಗೆರೆಯ ಆಜಾದ್ ನಗರದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರಯೋಜನಕ್ಕೆ ನಿರ್ಮಿಸಿರುವ ವಿಜ್ಞಾನ ಪ್ರಯೋಗಾಲಯ
ಸಮುದಾಯದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಶಾಲೆಯನ್ನು ದತ್ತು ಪಡೆದು ವಿವಿಧ ಅಭಿವೃದ್ಧಿ ಕೆಲಸಗಳನ್ನು ಟ್ರಸ್ಟ್ ಮೂಲಕ ನಡೆಸಿಕೊಂಡು ಬರಲಾಗುತ್ತಿದೆ
ನೂರ್ ಅಹಮ್ಮದ್ ಕಾರ್ಯದರ್ಶಿ ಮದೀನಾ ಟ್ರಸ್ಟ್
ಮದೀನಾ ಟ್ರಸ್ಟ್ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಶಾಲೆಯ ಸುರಕ್ಷತೆ ಮತ್ತು ಅಭಿವೃದ್ಧಿಗೆ ಕ್ರಮ ವಹಿಸಿರುವುದನ್ನು ಪರಿಶೀಲಿಸಿದ್ದೇನೆ. ಎಲ್ಲರ ಸಹಕಾರದಿಂದ ಬಡಮಕ್ಕಳಿಗೆ ಅನುಕೂಲವಾಗಿದೆ