ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದರಸಾ ಜಾಗ ವಿವಾದ: ಗುಂಪುಗಳ ನಡುವೆ ಗಲಾಟೆ

Last Updated 9 ನವೆಂಬರ್ 2020, 7:29 IST
ಅಕ್ಷರ ಗಾತ್ರ

ಚನ್ನಗಿರಿ: ಪಟ್ಟಣದ ಮದರಸಾದ ಬಳಿ ಇರುವ ಜಾಗದ ಸ್ವಾಧೀನ ಸಂಬಂಧ ಒಂದೇ ಕೋಮಿನ ಸುನ್ನಿ ಮತ್ತು ತಬ್ಲೀಗ್‌ ಗುಂಪುಗಳ ಮಧ್ಯೆ ಭಾನುವಾರ ಮಾತಿನ ಚಕಮಕಿ ನಡೆದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT