ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ, ಗ್ರಾಮ ಪಂಚಾಯತಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವವನ್ನು ಮಂಗಳವಾರ ಆಚರಿಸಲಾಯಿತು.

ಪುರಸಭೆ ಕಚೇರಿ: ಸಭಾವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಮುಖ್ಯಾಧಿಕಾರಿ ರವಿಪ್ರಕಾಶ್, ಕಚೇರಿ ಸಿಬ್ಬಂದಿ ಇದ್ದರು.

ನಾಡಕಚೇರಿ: ಹೋಬಳಿ ಕೇಂದ್ರದ ನಾಡಕಚೇರಿಯಲ್ಲೂ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಿ, ಉಪತಹಶೀಲ್ದಾರ್ ಆರ್. ರವಿ ಪುಷ್ಪನಮನ ಸಲ್ಲಿಸಿದರು.

ರಾಜಸ್ವ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಸಿಬ್ಬಂದಿ ಸೇರಿ ಹಲವರು ಉಪಸ್ಥಿತರಿದ್ದರು.

ಸಮೀಪದ ಹಿರೆಹಾಲಿವಾಣ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಮುಖಂಡರಾದ ಮಾರ್ತಾಂಡಪ್ಪ, ಹನುಮಂತಪ್ಪ, ಕರಿಯಪ್ಪ, ರಂಗಪ್ಪ, ವಕೀಲ ಬಸವರಾಜ್, ಶಿವಕ್ಳ ಆಂಜನೇಯ, ರಮೇಶ, ಚಿತ್ರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-43-862243994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.