ಮಲೇಬೆನ್ನೂರು: ಪಟ್ಟಣದ ಹೊರವಲಯದಲ್ಲಿರುವ ಭದ್ರಕಾಳಿ ಹಾಗೂ ವೀರಭದ್ರೇಶ್ವರ ದೇವಾಲಯದ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಏ. 20ರಂದು ರಂಭಾಪುರಿ ಸಂಸ್ಥಾನದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಇಷ್ಟಲಿಂಗ ಮಹಾಪೂಜೆ ಮಾಡಲಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್ ಪ್ರಕಟಣೆಯಲ್ಲಿ ಕೋರಿದೆ.

ಆಂಜನೇಯ ರಥೋತ್ಸವ: ಪಟ್ಟಣದ ನಂದಿಗುಡಿ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ಹೂವಿನ ರಥೋತ್ಸವ 20ರಂದು ನಡೆಯಲಿದೆ. ಸಾಮೂಹಿಕ ವಿವಾಹ ನಡೆಯಲಿದ್ದು, ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಖಂಡೇರಾಯನಹಳ್ಳಿ ನಾಗಾರಾಜಾನಂದ ಸ್ವಾಮೀಜಿ ನೇತೃತ್ವದಲ್ಲಿ ಧರ್ಮಸಭೆ ಆಯೋಜಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-43-1147148574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.