ಭಾನುವಾರ, ಆಗಸ್ಟ್ 1, 2021
27 °C

ಸೀಲ್‌ಡೌನ್‌ ಪ್ರದೇಶದಲ್ಲಿ ವಿವಾಹ: 6 ಜನರ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ಇಲ್ಲಿನ ಗಾಂಧಿನಗರದ ಸೀಲ್‌ಡೌನ್‌ ಪ್ರದೇಶದಲ್ಲಿ ಗುರುವಾರ ವಿವಾಹ ನಡೆಸುವ ಮೂಲಕ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದ 6 ಜನರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.

ಗಾಂಧಿನಗರದ 2ನೇ ಕ್ರಾಸ್‍ ನಿವಾಸಿಗಳಾದ ಹುಸೇನ್‍ಸಾಬ್‍, ಜರೀನಾ, ರೇಷ್ಮಾಬಾನು, ಹಜಿರಾಬಿ, ಆಸ್ಮಾಬಾನು ಹಾಗೂ ದಾವಣಗೆರೆ ನಿವಾಸಿ ನಜೀಮಾ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ-2005ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಗಾಂಧಿನಗರ ಕಂಟೈನ್‍ಮೆಂಟ್‍ ವಲಯದ ಇನ್ಸಿಡೆಂಟ್‌ ಕಮಾಂಡರ್‌ ರಾಮಕೃಷ್ಣ ನೀಡಿದ ದೂರಿನ ಅನ್ವಯ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು