ಮಾಯಕೊಂಡ: ದಾವಣಗೆರೆಯ ಭಾರತೀಯ ಕಲಾ ಅಕಾಡೆಮಿಯು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ರುದ್ರೇಶಪ್ಪ ಎನ್.ಎ. ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ಎನ್.ಎ. ರುದ್ರೇಶಪ್ಪ ಅವರು ಆರೋಗ್ಯ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಅಕಾಡೆಮಿಯಿಂದ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಸ್ಥಾಪಕ ಅಧ್ಯಕ್ಷ ಎನ್. ಮಲ್ಲೇಶಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.