ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಳ ಕಚ್ಚಿ ಗಾಯ: 5 ಮಂದಿ ಆಸ್ಪತ್ರೆಗೆ ದಾಖಲು

Last Updated 9 ಆಗಸ್ಟ್ 2022, 6:38 IST
ಅಕ್ಷರ ಗಾತ್ರ

ಮಲೇಬೆನ್ನೂರು:ಸಮೀಪದ ಹೊಳಸಿರಿಗೆರೆ ಗ್ರಾಮದ ತೋಟದ ಮನೆಗಳ ಮೇಲೆ ದಾಳಿ ಮಾಡಿದ ತೋಳ5 ಮಂದಿಗೆ ಕಚ್ಚಿ ಗಾಯಗೊಳಿಸಿದೆ.

ತೀವ್ರವಾಗಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿಹರಿಹರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಯಿಗಳು ಆ ತೋಳವನ್ನು ಸಾಯಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT