ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ತಾಳಿಕಟ್ಟೆ-ದೊಗ್ಗನಾಳ್ ರಸ್ತೆ ಅಭಿವೃದ್ಧಿಯ ₹10 ಕೋಟಿ ಕಾಮಗಾರಿಗೆ ಚಾಲನೆ

Published : 30 ನವೆಂಬರ್ 2024, 15:33 IST
Last Updated : 30 ನವೆಂಬರ್ 2024, 15:33 IST
ಫಾಲೋ ಮಾಡಿ
Comments
‘ಸಿದ್ದರಾಮಯ್ಯ ಸಿಎಂ ಆಗಲು ಪತ್ರ ನೀಡಿದ್ದೆ’
‘ಸಿದ್ದರಾಮಯ್ಯ ಜನತಾದಳದಲ್ಲಿದ್ದಾಗ ಉಪಮುಖ್ಯಮಂತ್ರಿ ಆಗಿದ್ದರು. ಆಗ ನಾನೂ ಶಾಸಕನಾಗಿದ್ದೆ. ಆಗ ನಾನೇ ಮುಂದಾಳತ್ವ ವಹಿಸಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು 83 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಪತ್ರ ನೀಡಿದ್ದೆ. ಆದರೆ ಆಗ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಕೂಡಿ ಬರಲಿಲ್ಲ. ಮುಂದೆ ಆದ ರಾಜಕೀಯ ಪಲ್ಲಟಗಳಲ್ಲಿ ಅವರು ನಾನು ಬೇರೆ ಬೇರೆ ಪಕ್ಷಕ್ಕೆ ಹೋಗಬೇಕಾಯಿತು. ಸಿದ್ದರಾಮಯ್ಯ ಈಗಲೂ ಆಪ್ತರುರೆ’ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT