ಭಾನುವಾರ, ಮೇ 2, 2021
27 °C

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕೋವಿಡ್ ಇರುವುದು ಬುಧವಾರ ದೃಢಪಟ್ಟಿದೆ.

ಮೂರು ದಿನಗಳ ಹಿಂದೆ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಶಾಸಕರ ಪತ್ನಿ ಹಾಗೂ ಆಪ್ತ ಸಹಾಯಕ ಸೇರಿ ಎಂಟು ಮಂದಿಗೆ ಕೋವಿಡ್ ತಗುಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು