ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ವೈದ್ಯರ ಮನೆ ಕಳ್ಳತನ, ₹22 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿ

Published 16 ಆಗಸ್ಟ್ 2023, 5:33 IST
Last Updated 16 ಆಗಸ್ಟ್ 2023, 5:33 IST
ಅಕ್ಷರ ಗಾತ್ರ

ಹರಿಹರ: ನಗರದ ವೈದ್ಯ ಡಾ.ಸಚಿನ್ ಬೊಂಗಾಳೆ ಅವರ ಮನೆಯಲ್ಲಿ ಕಳ್ಳರು ₹ 22.75 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ದೋಚಿದ್ದಾರೆ. 

ಆ.11ರಂದು ಬೆಳಗಾವಿಗೆ ಹೋಗಿದ್ದ ಕುಟುಂಬ ಸದಸ್ಯರು ಆ.13 ರಂದು ರಾತ್ರಿ ವಾಪಸಾದಾಗ ಕಳ್ಳತನ ಬಯಲಾಗಿದೆ. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚು ಮನೆಗಳಿರುವ ಜೆ.ಸಿ. ಬಡಾವಣೆಯಲ್ಲಿ ನಡೆದ ಈ ಘಟನೆಯಿಂದ ಜನ ಭಯಭೀತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT