ಮಂಗಳವಾರ, ಅಕ್ಟೋಬರ್ 26, 2021
20 °C

ಮಿಸೆಸ್‌ ಇಂಡಿಯಾ ಸ್ಪರ್ಧೆ: ಮೇಘಾ ದ್ವಿತೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಿವಾ ಕ್ವಿನ್ ಹಾಗೂ ಬಿ.ಎಫ್.ಡಬ್ಲ್ಯೂ ಎಕ್ಸಲೆನ್ಸ್ ಅವಾರ್ಡ್ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ದಿವಾ ಕ್ವೀನ್ ರನ್ನರ್ ಅಪ್ ಮತ್ತು ಬ್ಯೂಟಿಫುಲ್ ಸ್ಮೈಲ್ ಅವಾರ್ಡ್ ಅನ್ನು ವನ್ ಬೆಸ್ಟ್ ಮೊಮೆಂಟ್ ಈವೆಂಟ್ಸ್ ವ್ಯವಸ್ಥಾಪಕ ನಿರ್ದೇಶಕಿಯೂ ಆಗಿರುವ ಕೆಬಿಜೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಮೇಘಾ ಕೆ.ಸಿ. ಪಡೆದಿದ್ದಾರೆ ಎಂದು ಸಂಯೋಜನಾಧಿಕಾರಿ ಪಂಚಪ್ಪ ಬಿ. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.