ಗುರುವಾರ, 26 ಫೆಬ್ರುವರಿ 2026
×
ADVERTISEMENT

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೋರಿಕೆ

ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆಗೆ ಅನುಮತಿ ನೀಡಿದ ಸರ್ಕಾರ
Published : 30 ಆಗಸ್ಟ್ 2024, 5:38 IST
Last Updated : 30 ಆಗಸ್ಟ್ 2024, 5:38 IST
ADVERTISEMENT
ಫಾಲೋ ಮಾಡಿ
Comments
ಹೆಸರು ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ರೈತರಿಂದ ಕೋರಿಕೆ ಬಂದಿದೆ. ಬಿತ್ತನೆ ಬೆಳೆಯ ವಿಸ್ತೀರ್ಣದ ಮಾಹಿತಿ ಪಡೆದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ ದಾವಣಗೆರೆ
ಹೆಸರು ಬೆಳೆಯುವುದು ಕಡಿಮೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ ಮಾತ್ರ ಸೂರ್ಯಕಾಂತಿ ಬೆಳೆಯುತ್ತಾರೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಖರೀದಿ ಕೇಂದ್ರ ತೆರೆದರೆ ಅನುಕೂಲ
ದೊಡ್ಡೇರಿ ಬಸವರಾಜಪ್ಪ ರೈತ ಮುಖಂಡರು ಹೊನ್ನಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT